26.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯ ಜೊತೆಗೆ ಅಲ್ಲಿಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ಸ್ವಲ್ಪ ಮಟ್ಟಿಗೆ ಚಳಿ ಕಡಿಮೆಯಾಗುವ ಸಾಧ್ಯತೆ ಸಹ ಇದೆ. ಮೈಸೂರು, ಚಾಮರಾಜನಗರ, ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತವು ಶ್ರೀಲಂಕಾ ದಾಟಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಸಾಗುವ ಲಕ್ಷಣಗಳಿವೆ. ಪರಿಣಾಮವಾಗಿ ರಾಜ್ಯದಲ್ಲಿ ಡಿಸೆಂಬರ್ 25 ರಿಂದ ಛಳಿ ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 28 ರ ತನಕ ಅಲ್ಲಲ್ಲಿ ಮೋಡ ವಾತಾವರಣದ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಡಿಸೆಂಬರ್ 29 ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…