ವೆದರ್‌ ಮಿರರ್‌ | ಜ.4 ರಿಂದ 6 ರವರೆಗೆ ಮೋಡದ ವಾತಾವರಣ | ಗಾಳಿಯ ಪ್ರಭಾವ ಕಾರಣ |

January 3, 2023
10:47 PM
ಬಂಗಾಳಕೊಲ್ಲಿಯ ಕಡೆಯಿಂದ ಜ.4 ರಿಂದ 6 ರವರೆಗೆ ಬೀಸುತ್ತಿರುವ ಗಾಳಿಯ ಪ್ರಭಾವ ಅಧಿಕವಾಗಿರುವುದರಿಂದ (ಮುಂಜಾನೆ ಕಡಿಮೆ ಇರಬಹುದು) ಹಗಲು ಮತ್ತು ತಡ ರಾತ್ರಿಯ ವರೆಗೂ ಛಳಿ ಕಡಿಮೆಯಾಗಿ ಸಂಜೆ ದಕ್ಷಿಣ ಒಳನಾಡು, ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆ. ಮುಂಜಾನೆ ಮಾತ್ರ ಛಳಿಯ ವಾತಾವರಣ ಇರಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror