ವೆದರ್‌ ಮಿರರ್‌ | ಜ.26 ರಿಂದ ಕರಾವಳಿ ಭಾಗದ ಅಲ್ಲಲ್ಲಿ ಮಳೆ ಸಾಧ್ಯತೆ |

January 19, 2023
11:10 PM

ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿದಿದೆ. ಚಳಿ ಹಾಗೂ ಬಿಸಿಲೆ, ಸೆಕೆ ಕಂಡುಬಂದಿದೆ. ಈಗಿನ ಮುನ್ಸೂಚನೆಯಂತೆ ಜನವರಿ 24ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26 ರಿಂದ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror