ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿದಿದೆ. ಚಳಿ ಹಾಗೂ ಬಿಸಿಲೆ, ಸೆಕೆ ಕಂಡುಬಂದಿದೆ. ಈಗಿನ ಮುನ್ಸೂಚನೆಯಂತೆ ಜನವರಿ 24ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26 ರಿಂದ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …