3.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಬೈಲುಕುಪ್ಪೆ, ಹುಣಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಸುಬ್ರಮಣ್ಯ, ಸುಳ್ಯ, ಕಾವು, ಈಶ್ವರಮಂಗಲ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಆಗುಂಬೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ದ.ಕ., ಮೈಸೂರು ಹಾಗೂ ಕಾಸರಗೋಡು, ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಡುಪಿ, ಉತ್ತರ ಕನ್ನಡ ಹಾಗೂ ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…