ವೆದರ್‌ ಮಿರರ್‌ | 23.01.2023 | ಮೋಡದ ವಾತಾವರಣ | ರಾಜ್ಯದ ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

January 23, 2023
11:20 AM
24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿವೆ.   ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ವಿಶೇಷ ಸೂಚನೆ : ಈಗಿನ ಮುನ್ಸೂಚನೆಯಂತೆ ಜನವರಿ 24ರಂದು ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.  ಜನವರಿ 25ರಂದು ಸಹ ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಕುದುರೆಮುಖ, ಶೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror