ವೆದರ್‌ ಮಿರರ್‌ | 29-01-2023 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ರಾಜ್ಯದ ವಿವಿದೆಡೆ ಮೋಡದ ವಾತಾವರಣ |

January 29, 2023
12:13 PM
31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರಂದು ಉತ್ತರ ಶ್ರೀಲಂಕಾ ತೀರಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ಜನವರಿ 30ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಫೆಬ್ರುವರಿ 2ನೇ ತಾರೀಕಿನವರೆಗೆ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಭಾಗಗಳಲ್ಲಿ ಇವತ್ತು ಸಂಜೆಯಿಂದ ಫೆಬ್ರುವರಿ 2ನೇ ತಾರೀಕಿನವರೆಗೆ ಮೋಡದ ವಾತಾವರಣ ಇರಲಿದ್ದು, ಜನವರಿ 30 ರಿಂದ ಫೆಬ್ರುವರಿ 1ನೇ ತಾರೀಕಿನವರೆಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಫೆಬ್ರುವರಿ 3ನೇ ತಾರೀಕಿನಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror