ವೆದರ್‌ ಮಿರರ್‌ | 30-01-2023 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಶ್ರೀಲಂಕಾಗೆ ಅಪ್ಪಳಿಸುವ ಮುನ್ಸೂಚನೆ | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಸಾಧ್ಯತೆ |

January 30, 2023
10:41 AM

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಹಗುರಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಈಗನ ಪ್ರಕಾರ ದಕ್ಷಿಣ ಒಳನಾಡು ಭಾಗಗಳಲ್ಲಿ ಇನ್ನೆರಡು ದಿನ ಮೋಡದ ವಾತಾವರಣ ಇರಲಿದ್ದು, ಆಮೇಲೆ ಒಣ ಹವೆ ಮುಂದುವರಿಯಲಿದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರ ರಾತ್ರಿ ಶ್ರೀಲಂಕಾಗೆ ಅಪ್ಪಳಿಸುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror