31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಹಗುರಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಈಗನ ಪ್ರಕಾರ ದಕ್ಷಿಣ ಒಳನಾಡು ಭಾಗಗಳಲ್ಲಿ ಇನ್ನೆರಡು ದಿನ ಮೋಡದ ವಾತಾವರಣ ಇರಲಿದ್ದು, ಆಮೇಲೆ ಒಣ ಹವೆ ಮುಂದುವರಿಯಲಿದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರ ರಾತ್ರಿ ಶ್ರೀಲಂಕಾಗೆ ಅಪ್ಪಳಿಸುವ ಮುನ್ಸೂಚನೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…