ವೆದರ್‌ ಮಿರರ್‌ | 31.01.2023 | ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣ | ರಾಜ್ಯದ ಕೆಲವೆಡೆ ತುಂತುರು ಮಳೆ ಸಾಧ್ಯತೆ |

January 31, 2023
2:01 PM
01.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
 ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಫೆ. 1 ಅಥವಾ 2ನೇ ತಾರೀಕಿನವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಆಮೇಲೆ ಒಣ ಹವೆ ಮುಂದುವರಿಯಲಿದೆ. ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇಂದು ರಾತ್ರಿ ಶ್ರೀಲಂಕಾಗೆ ಅಪ್ಪಳಿಸಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror