04.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಈ ವಾತಾವರಣವು ಫೆ. 4ರ ತನಕ ಮುಂದುವರಿಲಿದ್ದು, ಆಮೇಲೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…