02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮಾರ್ಚ್ 3ರಿಂದ ಮಾರ್ಚ್ 8ರ ತನಕ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…