Advertisement
ವೆದರ್ ಮಿರರ್

ವೆದರ್‌ ಮಿರರ್‌ | 15.03.2023 | ಕರಾವಳಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ

Share
16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ  ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾವೇರಿ, ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮಾ.15 ಹಾಗೂ 16ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, 17, 18ರ ತನಕ ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

9 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

18 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago