6.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪೈವಳಿಕೆ, ಕನ್ಯಾನ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಬೈಲುಕುಪ್ಪೆ, ನಂಜನಗೂಡು, ಗುಂಡ್ಲುಪೇಟೆ, ಏ ಖ ನಗರ, ಮೈಸೂರು, ಕೊಳ್ಳೇಗಾಲ, ಚಾಮರಾಜನಗರ, ರಾಮನಗರ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಹಾಸನ, ಹೊರನಾಡು, ಶೃಂಗೇರಿ, ಆಗುಂಬೆ, ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




