ವೆದರ್‌ ಮಿರರ್‌ | 16. 03. 2023 | ದೂರವಾದ ಮೋಡ | ಕರಾವಳಿ ಹಾಗೂ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆ ಸಾಧ್ಯತೆ

March 16, 2023
12:07 PM

17.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದೊಡ್ಡ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ನಾಳೆಯಿಂದ ಕರಾವಳಿಗೆ ಮಳೆಯ ಸಾಧ್ಯತೆ ಕಡಿಮೆ.

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror