19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 25ರ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…