26.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮೋಡ ವಾತಾವರಣ ಇರಲಿದ್ದು, ಸಂಜೆ ದಕ್ಷಿಣ ಕನ್ನಡದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ತುಮಕೂರು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಇರುವ ಮುನ್ಸೂಚನೆ ಇದೆ.
ಮಾರ್ಚ್ ಕೊನೆಯ ತನಕವೂ ರಾಜ್ಯದಾದ್ಯಂತ ಮಳೆ ಸಾಧ್ಯತೆ ಕಡಿಮೆಯಾಗಿದ್ದು, ಈಗಿನ ಮುನ್ಸೂಚನೆಯಂತೆ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಎ. 2 ರಿಂದ ಮಳೆಯ ಸಾಧ್ಯತೆ ಇದೆ.
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…