31.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ ಮೋಡದ ವಾತಾವರಣ ಇರಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎ. 3ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು ಎ. 4 ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…