05.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಾಗಲೇ ಕೆಲವು ಭಾಗಗಳಲ್ಲಿ ಮಳೆಯಾದ ವರದಿ ಬಂದಿದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎ. 5ರಿಂದ ಕೊಡಗಿನ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಎ.6ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಸಮಯದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ…
5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ…
ಅಡಿಕೆಯ ಬಗ್ಗೆ WHO ವರದಿಯನ್ನು ಸರ್ಕಾರ ನೇರವಾಗಿ ಪ್ರಶ್ನಿಸಲು ಸಾಧ್ಯವಿದೆಯೇ..?
30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ…