ವೆದರ್ ಮಿರರ್

ವೆದರ್‌ ಮಿರರ್‌ | 08-04-2023 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆ ಸಾಧ್ಯತೆ

Share

09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…

3 hours ago

ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

6 hours ago

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…

9 hours ago

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

9 hours ago

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ

ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ.  ಚಿತ್ರದುರ್ಗದಲ್ಲಿ…

10 hours ago

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…

10 hours ago