09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…