ವೆದರ್‌ ಮಿರರ್‌ | 09-04-2023 | ದ ಕ ಜಿಲ್ಲೆಯ ವಿವಿದೆಡೆ ತುಂತುರು ಮಳೆ ಸಾಧ್ಯತೆ |

April 9, 2023
2:31 PM
10.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿಯ ಕಾರ್ಕಳ ( ಘಟ್ಟ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ) ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror