8.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ಬೆಂಗಳೂರು, ನೆಲಮಂಗಲ, ಮಾಗಡಿ, ಬಿಡದಿ, ದಾಬಸ್ ಪೇಟೆ, ಹೊರನಾಡು, ಶೃಂಗೇರಿ, ಆಗುಂಬೆ, ತಾಳಗುಪ್ಪ, ಜೊಗ್, ಸಿದ್ಧಾಪುರ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದ. ಕ. ದ ಸುಳ್ಯ, ಸುಬ್ರಮಣ್ಯ ಹಾಗೂ ಬೆಳ್ತಂಗಡಿ ಸುತ್ತಮುತ್ತ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಉಡುಪಿ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಮಡಿಕೇರಿ, ಮೈಸೂರು, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…