16.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಧರ್ಮಸ್ಥಳ, ಕಾರ್ಕಳ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಕರಾವಳಿ ಭಾಗಗಳಲ್ಲಿ ಎ.20ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಎ. 18 ರಿಂದ 20ರ ವರೆಗೆ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಎ. 20ರಿಂದ 24ರ ತನಕ ಮಳೆಯ ನಿರೀಕ್ಷೆ ಇದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…