18.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನ ಮುನ್ಸೂಚನೆಯಂತೆ ಎ 19 ಹಾಗೂ 20ರಂದು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, 20ರಿಂದ 24 ತನಕ ಮಧ್ಯ, ದಕ್ಷಿಣ ಕರಾವಳಿ, ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




