18.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎ 19 ಹಾಗೂ 20ರಂದು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, 20ರಿಂದ 24 ತನಕ ಮಧ್ಯ, ದಕ್ಷಿಣ ಕರಾವಳಿ, ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490