ವೆದರ್‌ ಮಿರರ್‌ | 20-04-2023 | ಇಂದು ಹಲವು ಕಡೆ ಮಳೆ ಸಾಧ್ಯತೆ |

April 20, 2023
12:29 PM

21.94.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಕಾರ್ಕಳ, ಕುದುರೆಮುಖ, ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಬೆಂಗಳೂರು,  ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror