21.94.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಕಾರ್ಕಳ, ಕುದುರೆಮುಖ, ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಬೆಂಗಳೂರು, ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…