Advertisement
ಸುದ್ದಿಗಳು

ವೆದರ್‌ ಮಿರರ್‌ | 21-04-2023 | ಕ್ಷಣ ಕ್ಷಣಕ್ಕೆ ಬದಲಾಗುತ್ತಿರುವ ಹವಾಮಾನ | ಇಂದು ಮಲೆನಾಡು ತಪ್ಪಲಲ್ಲಿ ಮಳೆ ಸಾಧ್ಯತೆ |

Share

22.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ

ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕ್ಷಣ ಕ್ಷಣಕ್ಕೂ ಹವಾಮಾನ ಬದಲಾವುತ್ತಾ ಇರುವುದರಿಂದ ಎರಡು ಅಥವಾ ಹೆಚ್ಚು ದಿನಗಳ ಮುನ್ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago