22.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ
ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕ್ಷಣ ಕ್ಷಣಕ್ಕೂ ಹವಾಮಾನ ಬದಲಾವುತ್ತಾ ಇರುವುದರಿಂದ ಎರಡು ಅಥವಾ ಹೆಚ್ಚು ದಿನಗಳ ಮುನ್ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…