23.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಪರಿಸ್ಥಿತಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಸರಿಯಾಗಿ ಮೋಡಗಳು ಉತ್ಪತ್ತಿಗೊಂಡರೆ ಮಾತ್ರ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗಿನ ಪ್ರಕಾರ ಎ. 25ರಿಂದ ಕೇರಳ ಕರಾವಳಿಯ ಸಮುದ್ರ ಭಾಗಗಳಲ್ಲಿ ಮೋಡಗಳು ಕಾಣಿಸಿಕೊಳ್ಳಲಿದ್ದು, 26ರಿಂದ ಕರ್ನಾಟಕದ ಕರಾವಳಿ ಸಮುದ್ರ ಭಾಗಗಳಲ್ಲಿ ಮೋಡಗಳು ಕಾಣಿಸಿಕೊಳ್ಳಲಿವೆ.
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…