ವೆದರ್‌ ಮಿರರ್‌ | 23-04-2023 | ದೂರವಾದ ಮಳೆ | ಕರಾವಳಿಯಲ್ಲಿ ಇನ್ನು ಎ.24 ರ ನಂತರವೇ ಮಳೆ…? |

April 23, 2023
10:48 AM

24.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆ. ಇನ್ನು ಎ. 26ರ ನಂತರ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದೆ. ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 25ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ (ಕರಾವಳಿ ಹೊರತುಪಡಿಸಿ) ಹಾಗೂ 26ರಿಂದ ಮಧ್ಯ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror