25.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಮೈಸೂರು, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ಪಾವಗಡ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಇನ್ನು 2 ದಿನಗಳ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಎ. 26ರಿಂದ ರಾಜ್ಯದಾದ್ಯಂತ (ಕರಾವಳಿ ಹೊರತುಪಡಿಸಿ) ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎ.26ರಿಂದ ಅರಬ್ಬಿ ಸಮುದ್ರ ಕಡೆಯಿಂದ ಮೋಡಗಳು ಕಾಣಿಸಿಕೊಳ್ಳಲಿದ್ದು 28ರಿಂದ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…