Weather Mirror | ಹಲವೆಡೆ ಮೋಡ ಕವಿದ ವಾತಾವರಣ ಸಾಧ್ಯತೆ

November 8, 2020
11:38 AM

9.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ಮೈಸೂರು, ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ದ. ಕದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ಕಾಸರಗೋಡು, ಮಂಜೇಶ್ವರ ಭಾಗಗಳಲ್ಲಿ ಸಂಜೆಯ ವೇಳೆಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದಂತೆ ಚಿಕ್ಕಮಗಳೂರು, ಹಾಸನ, ಮೈಸೂರು(ನಗರ ಮಾತ್ರ), ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror