10.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಧಾರವಾಡ, ಹಾವೇರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಚಂಡಮಾರುತ : ಈಗಾಗಲೇ ಅಂಡಮಾನ್ ಹಾಗೂ ಶ್ರೀಲಂಕಾ ಮಧ್ಯೆ ವಾಯುಭಾರ ಕುಸಿತ ಉಂಟಾಗಿದ್ದು ನಾಳೆ ರಾತ್ರಿ, ನಾಡಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆ ಇದೆ.
ಉತ್ತರಕ್ಕೆ ಸಾಗುವ ಚಂಡಮಾರುತವು ಮೇ 13ಕ್ಕೆ ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…