13.05.1023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಢದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಾಚಾ : ಮೇ 14ರಂದು ಮಾಚಾ ಚಂಡಮಾರುತದವು ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…