22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ.
ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಮಹತ್ವದ್ದು.
ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ.
ಮುಂಗಾರು ಸ್ಥಿತಿ : ಐಎಮ್‌ಡಿ ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂ. 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.
ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…