22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ.
ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಮಹತ್ವದ್ದು.
ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ.
ಮುಂಗಾರು ಸ್ಥಿತಿ : ಐಎಮ್‌ಡಿ ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂ. 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.
ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…