30.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಈಗ ಸರಿಯಾದ ಹಂತಕ್ಕೆ ಬಂದು ಚುರುಕುಗೊಳ್ಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಮಳೆಯಾಗುತ್ತಿಲ್ಲ.ಜುಲೈನಲ್ಲಿ ಈಗಿನ ಪರಿಸ್ಥಿತಿ ಸುಧಾರಿಸಿ, ರಾಜ್ಯದ ಒಳನಾಡು ಭಾಗಗಳಲ್ಲಿ ಸಹ ಮಳೆಯಾಗುವ ಲಕ್ಷಣಗಳಿವೆ.
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…