#WeatherMirror | 01-07-2023 | ಕರಾವಳಿ ಜಿಲ್ಲೆಯಲ್ಲಿ ಹೆಚ್ಚಿದ ಮಳೆ | ಚುರುಕಾದ ಮುಂಗಾರು | ಜು.5 ರಿಂದ ರಾಜ್ಯದ ವಿವಿದೆಡೆ ಮಳೆ ನಿರೀಕ್ಷೆ |

July 1, 2023
3:23 PM

02.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಜುಲೈ 2 ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಜುಲೈ 5ರಿಂದ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ.  ಕರಾವಳಿಯಾದ್ಯಂತ ಜುಲೈ 2 ರಿಂದ ಜುಲೈ  8 ರ ತನಕ ಉತ್ತಮ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror