02.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಜುಲೈ 2 ರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಜುಲೈ 5ರಿಂದ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿಯಾದ್ಯಂತ ಜುಲೈ 2 ರಿಂದ ಜುಲೈ 8 ರ ತನಕ ಉತ್ತಮ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…