#WeatherMirror | ಚುರುಕಾಗುತ್ತಿರುವ ಮುಂಗಾರು | ಜುಲೈ 4 ರಿಂದ ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಮಳೆ |

July 2, 2023
7:17 PM

03.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಚುರುಕುಗೊಳ್ಳುತ್ತಿದ್ದು ಜುಲೈ 4 ಹಾಗೂ 5ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror