03.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಚುರುಕುಗೊಳ್ಳುತ್ತಿದ್ದು ಜುಲೈ 4 ಹಾಗೂ 5ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…
ಕುಟುಂಬದ ನಿಜವಾದ ಶ್ರೀಮಂತಿಕೆ ಹಣ, ಸ್ಥಾನಮಾನ ಅಥವಾ ವೈಭವದಲ್ಲಿಲ್ಲ; ಪರಸ್ಪರ ಗೌರವ, ನಂಬಿಕೆ…
ಇತ್ತೀಚಿನ ನೈಸರ್ಗಿಕ ವಿಪತ್ತುಗಳು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಮತ್ತಷ್ಟು ಸ್ಪಷ್ಟಪಡಿಸುತ್ತಿದ್ದು, ಕಾನೂನು ಮತ್ತು…