Advertisement
ಸುದ್ದಿಗಳು

#WeatherMirror | 06-07-2023 | ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆ ಮುಂದುವರಿಕೆ | ಜು.10 ರ ಬಳಿಕ ಮಳೆ ಕಡಿಮೆಯಾಗುವ ಲಕ್ಷಣ |

Share

07.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆ ಇವತ್ತು ಸಹ ಮುಂದುವರಿಯಲಿದೆ. ಆದರೆ ತೀವ್ರತೆ ಸ್ವಲ್ಪ ಕಡಿಮೆ ಇರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಹಾವೇರಿ, ಗದಗ, ಬಾಗಲಕೋಟೆ? ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಮುಂಗಾರು ಜುಲೈ 7 ರಿಂದ ಒಳನಾಡು ಭಾಗಗಳಲ್ಲಿ ಕ್ಷೀಣಿಸುವ ಲಕ್ಷಣಗಳಿದ್ದು, ಜುಲೈ 10ರ ನಂತರ ದಕ್ಷಿಣ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago