#WeatherMirror | 05-08-2023 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆ | ಮುಂಗಾರು ಇನ್ನಷ್ಟು ದುರ್ಬಲ ಸಾಧ್ಯತೆ |

August 5, 2023
2:32 PM
ರಾಜ್ಯದಾದ್ಯಂತ ಆ.6 ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಮುಂಗಾರು ದುರ್ಬಲವಾಗಿದೆ.

06.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಆ.6 ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂಗಾರು ಇನ್ನಷ್ಟು ದುರ್ಬಲವಾಗುವ ಲಕ್ಷಣಗಳಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror