06.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಆ.6 ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮುಂಗಾರು ಇನ್ನಷ್ಟು ದುರ್ಬಲವಾಗುವ ಲಕ್ಷಣಗಳಿವೆ
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2024-25ನೇ ಹಣಕಾಸು ವರ್ಷದಲ್ಲಿ 5150 ಕಿ.ಮೀ.…