Weather Mirror | ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

November 12, 2020
10:23 AM

13.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶ್ರಿಂಗೇರಿ, ಹಾಸನ – ತುಮಕೂರು ಗಡಿಭಾಗಗಳ ಸುತ್ತಮುತ್ತ, ಬೆಂಗಳೂರು, ಚನ್ನಪಟ್ಟಣ, ರಾಮನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧಾರಣ ಮುನ್ಸೂಚನೆ ಇದೆ.

ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?
October 3, 2026
3:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror