21.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ – ಕಾಸರಗೋಡು ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಮಳೆಯ ತೀವ್ರತೆಯೂ ಇಳಿಕೆಯಾಗಿ ಆ. 21ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗಿ ಮೋಡ ಅಥವಾ ತುಂತುರಿಗಷ್ಟೇ ಸೀಮಿತಗೊಳ್ಳುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಲಕ್ಷಣಗಳಿವೆ
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…