Advertisement
ಸುದ್ದಿಗಳು

WeatherMirror | 01-09-2023 | ಕರಾವಳಿ ಭಾಗದ ಕೆಲವು ಕಡೆ ಮಳೆ | ಮುಂಗಾರು ದುರ್ಬಲತೆ ಮುಂದುವರಿಕೆ | ಸೆಪ್ಟಂಬರ್ ತಿಂಗಳಲ್ಲಿ ಮಳೆಯಾದೀತೇ ?

Share

02.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು(ಸಾಮಾನ್ಯ), ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 3ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಉತ್ತರ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 6ರ ನಂತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಸಮ್ಮಾನ್‌ ನಿಧಿಯ 18 ನೇ ಕಂತು ಬಿಡುಗಡೆ | 9.4 ಕೋಟಿ ರೈತರ ಖಾತೆಗೆ ಹಣ ಜಮೆ |

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಪಿಎಂ ಕೃಷಿ ಸಮ್ಮಾನ್‌ ನಿಧಿಯ 18ನೇ ಕಂತಿನ…

2 hours ago

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ…

15 hours ago

ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…

15 hours ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ…

15 hours ago

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

16 hours ago