Weather Mirror | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

November 13, 2020
10:48 AM

14.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದ. ಕ. ದ ಸುಳ್ಯ ಹಾಗೂ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಮೈಸೂರು, K R ನಗರ, ಚನ್ನರಾಯಪಟ್ಟಣ, ಕುಣಿಗಲ್, ಚನ್ನಪಟ್ಟಣ, ಚಾಮರಾಜನಗರ ಸುತ್ತಮುತ್ತ ಭಾಗಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಉಳಿದ ದ. ಕ. ಹಾಗೂ ಕಾಸರಗೋಡು ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror